ತಾಜಾ ಸುದ್ದಿಗಳು

  • ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • ಆರ್‌ಸಿಬಿ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್‌

    ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 41ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಗೆಲುವಿನ ಓಟಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಬ್ರೇಕ್‌ ಆಗಿದೆ. ಆರ್‌ಸಿಬಿ ತಂಡದ ಸಂಘಟಿತ ಬೌಲಿಂಗ್‌ ದಾಳಿಗೆ ತತ್ತರಿಸಿದ ಹೈದರಾಬಾದ್‌ ಬ್ಯಾಟರ್ಸ್‌ ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ ಪರೇಡ್‌ ನಡೆಸಿದರು. ಅಂತಿಮವಾಗಿ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 171 ರನ್‌ಗಳನ್ನು ಗಳಿಸಿತು. ಹೀಗಾಗಿ ಹೈದರಾಬಾದ್‌ ಎದುರು ಆರ್‌ಸಿಬಿ 35 ರನ್‌ಗಳ ಭರ್ಜರಿ ಜಯ ಸಾಧಿಸಿತು. ಆರ್‌ಸಿಬಿ ನೀಡಿದ 207 ರನ್‌ಗಳ ಗುರಿಯನ್ನು

    READ MORE
  • RCB vs SRH ಇಂದು ಮುಖಾಮುಖಿ

    ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ ನಡೆಯಲ್ಲಿದೆ. ಅಂದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಆರ್​ಸಿಬಿ ಐಪಿಎಲ್​ನಲ್ಲಿ 250 ಪಂದ್ಯಗಳನ್ನಾಡಿದ ಸಾಧನೆ ಮಾಡಲಿದೆ. ಈ ಮೂಲಕ ಈ ಮೈಲುಗಲ್ಲು ತಲುಪಿದ 2ನೇ ತಂಡ ಎನಿಸಿಕೊಳ್ಳಲಿದೆ. ತನ್ನ ಬೌಲಿಂಗ್‌ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನು ನಿಲ್ಲಿಸಿರುವ ಆರ್‌ಸಿಬಿ, ಗೆಲ್ಲುವುದಾದರೆ ಬ್ಯಾಟಿಂಗ್‌ ಬಲದಿಂದಲೇ ಗೆಲ್ಲಬೇಕು ಎನ್ನುವ ನಿರ್ಧಾರಕ್ಕೆ ಬಂದಂತಿದೆ.

    READ MORE
  • GT ವಿರುದ್ದ ರಿಷಭ್ ಪಂತ್ ಅಬ್ಬರ

    ಬೆಂಗಳೂರು: ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು, ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆಕ್ರಮಣಕಾರಿ ಆಟದೊಂದಿಗೆ ಗುಜರಾತ್ ಟೈಟಾನ್ಸ್ ಬೌಲರ್​ಗಳ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು