ಎಚ್ಡಿಕೆಗೆ 10 ದಿನ ವಿಶ್ರಾಂತಿ

ಎಚ್ಡಿಕೆಗೆ 10 ದಿನ ವಿಶ್ರಾಂತಿ

ಬೆಂಗಳೂರು, ಡಿ. 5: ಎಚ್ಡಿ ಕೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ವೈದ್ಯರು ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದರು. ಉಪಚುನಾವಣೆ ಪ್ರಚಾರ ವೇಳೆ ಎಚ್.ಡಿ ಕುಮಾರಸ್ವಾಮಿ ಅವರು ಬಳಲಿದ್ದರು. ಇಂದು ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ತೀವ್ರ ಬಳಲಿಕೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರು ವೈದ್ಯರ ಸೂಚನೆ ಮೇರೆಗೆ ತಪಾಸಣೆಗೆ ಒಳಪಟ್ಟರು. ರಕ್ತದಲ್ಲಿ ಸೋಂಕು ಉಂಟಾಗಿರುವುದು ಪರೀಕ್ಷಾ ವರದಿಗಳಿಂದ ಗೊತ್ತಾಗಿದೆ. ಇದೇ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಅವರು 10ದಿನಗಳ ಕಾಲ ಕುಮಾರಸ್ವಾಮಿ ವಿಶ್ರಾಂತಿ ಪಡೆಯಲಿದ್ದಾರೆ.

 

 

 

 

ಫ್ರೆಶ್ ನ್ಯೂಸ್

Latest Posts

Featured Videos