15 ಕ್ಷೇತ್ರದ ಚುನಾವಣೆ ಮೂಹರ್ತ ಫಿಕ್ಸ್!

15 ಕ್ಷೇತ್ರದ ಚುನಾವಣೆ ಮೂಹರ್ತ ಫಿಕ್ಸ್!

ಬೆಂಗಳೂರು, ಸೆ. 21 : ಕರ್ನಾಟಕ 15 ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಚುನಾವಣಾ ಆಯೋಗ ಉಪ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಕರ್ನಾಟಕದ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 21ಕ್ಕೆ ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರ ಬೀಳಲಿದೆ. ಸುಪ್ರೀಂ ಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನೂ ಮುಂದುವರೆದಿದ್ದು, ಚುನಾವಣಾ ದಿನಾಂಕ ಘೋಷಣೆಯಿಂದ ಮತ್ತಷ್ಟು ಟೆನ್ಶನ್ ಹೆಚ್ಚಿದೆ.

ಫ್ರೆಶ್ ನ್ಯೂಸ್

Latest Posts

Featured Videos