15 ಲಕ್ಷ ಪಂಗನಾಮ

15 ಲಕ್ಷ ಪಂಗನಾಮ

ಹುಬ್ಬಳ್ಳಿ, ಜ.10 : ಯುವತಿಯೊಬ್ಬಳ ಹೆಸರಿನಲ್ಲಿ ಫೇಸ್ ಬುಕ್ನಲ್ಲಿ ಪರಿಚಯ ಮಾಡಿಕೊಂಡು ಚಾಟಿಂಗ್ ಮೂಲಕವೇ ನಂಬಿಸಿ ವಿವಾಹಿತ ವ್ಯಕ್ತಿಯೊಬ್ಬರಿಗೆ ಸುಮಾರು 15 ಲಕ್ಷ ರೂ. ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಗಂಗಿವಾಳ ಗ್ರಾಮದ ರುದ್ರಗೌಡ ಪಾಟೀಲ ಎಂಬುವರೆ ವಂಚನೆಗೊಳಗಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಂತ ಹಂತವಾಗಿ ಸುಮಾರು 15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ ನ್ಯಾಯಕ್ಕಾಗಿ ಧಾರವಾಡದ ಸೈಬರ್ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos