2 ದಿನ ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ

2 ದಿನ ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ

ತಿರುವನಂತಪುರ, ಏ. 30, ನ್ಯೂಸ್ ಎಕ್ಸ್ ಪ್ರೆಸ್: ಕೇರಳದಲ್ಲಿ 2 ದಿನಗಳ ಕಾಲ ಫ್ಯಾನಿ ಚಂಡಮಾರುತ ಪರಿಣಾಮ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕೇರಳದ ವಯನಾಡು, ಮಲಪ್ಪುರಂನಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಫ್ಯಾನಿ ಚಂಡಮಾರುತದ ವೇಗ ಇಂದಿನ ಹೊತ್ತಿಗೆ ಇನ್ಷಷ್ಟು ಅಧಿಕವಾಗುವ ಸಾಧ್ಯತೆ ಇದೆ. ರಕ್ಕಸ ಗಾತ್ರದ ಅಲೆಗಳು ಸಮುದ್ರದಲ್ಲಿ ಕಂಡು ಬರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos