ಎನ್ ಕೌಂಟರ್: 2 ಉಗ್ರರು ಬಲಿ, ಓರ್ವ ಯೋಧ ಹುತಾತ್ಮ

ಎನ್ ಕೌಂಟರ್: 2 ಉಗ್ರರು ಬಲಿ, ಓರ್ವ ಯೋಧ ಹುತಾತ್ಮ

ಅನಂತನಾಗ್, ಜೂ. 18: ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹಾಗೂ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಉಗ್ರನ ಬಳಿಯಿದ್ದ ಮಾರಕಾಸ್ತ್ರಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಈ ಘಟನೆ ದಿನಗಳ ಹಿಂದೆ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಎನ್ ಕೌಂಟರ್ ನಲ್ಲಿ ಮೇಜರ್ ಹುತಾತ್ಮರಾದ ಬಳಿಕ ನಡೆದಿದೆ. ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

 

ಫ್ರೆಶ್ ನ್ಯೂಸ್

Latest Posts

Featured Videos