ಈ ಬಾರಿ ಚುನಾವಣೆಗೆ ನಿಲ್ಲೋದಿಲ್ಲ: ಹೆಚ್.ಡಿ ದೇವೇಗೌಡ

ಈ ಬಾರಿ ಚುನಾವಣೆಗೆ ನಿಲ್ಲೋದಿಲ್ಲ: ಹೆಚ್.ಡಿ ದೇವೇಗೌಡ

ಹಾಸನ, ಮಾ.13, ನ್ಯೂಸ್ ಎಕ್ಸ್ ಪ್ರೆಸ್:  ನಾನು ಈ ಬಾರಿ ಚುನಾವಣೆಗೆ ನಿಲ್ಲಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದ್ದಾರೆ.

ಅವರು ಇಂದು ಹಾಸನ ಜಿಲ್ಲೆ ಹೊಳೆನರಸೀಪುರ ತಾ. ಮೂಡಲಹಿಪ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ ಎಷ್ಟು ಹಾಗೂ ಜೆಡಿಎಸ್‍ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅಂತಿಮವಾದ ಬಳಿಕ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಇನ್ನು ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ ಎಷ್ಟು ಹಾಗೂ ಜೆಡಿಎಸ್‍ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅಂತಿಮವಾದ ಬಳಿಕ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos