ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 30 ಕೋಟಿ

ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 30 ಕೋಟಿ

ಬೆಂಗಳೂರು, ಸೆ. 5: ಇಂದು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಪ್ರಾಥಮಿಕ ಶಾಲಾ  ಶಿಕ್ಷಕರು ತಮ್ಮ ಒಂದು ದಿನದ ವೇತನ  30 ಕೋಟಿ ರೂ. ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ  ಶಿಕ್ಷಕರ ದಿನಾಚರಣೆ  ಸಂದರ್ಭದಲ್ಲಿ  ಹಸ್ತಾಂತರಿಸಿದರು.

ಈ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ  ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos