410ನೇ ದಸರಾ ಸಂಭ್ರಮಕ್ಕೆ ಸಿಂದು ಚಾಲನೆ

410ನೇ ದಸರಾ ಸಂಭ್ರಮಕ್ಕೆ ಸಿಂದು ಚಾಲನೆ

ಬೆಂಗಳೂರು, ಸೆ.10 : 410ನೇ ದಸರಾ ಸಂಭ್ರಮಕ್ಕೆ ವಿಶ್ವ ಬ್ಯಾಡ್ಮಿಂಟನ್ ಪಿ.ವಿ.ಸಿಂಧುಗೆ ದಸರಾ ಉದ್ಘಾಟನೆ ಮಾಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಅಕ್ಟೋಬರ್ 1ರಂದು ಯುವ ದಸರಾ ಉದ್ಘಾಟನೆ ಮಾಡಬೇಕು. ನಿಮ್ಮಿಂದ ಯುವ ದಸರಾ ಉದ್ಘಾಟನೆ ಆಗಬೇಕು ಎನ್ನುವುದು ನಮ್ಮ ಬೇಡಿಕೆ ಎಂದು ಸಿಎಂ ಯಡಿಯೂರಪ್ಪ, ಪಿ.ವಿ.ಸಿಂಧು ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ವಿಶ್ವವಿಖ್ಯಾತ ದಸರಾ ಹಬ್ಬದ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ದೇಶ-ವಿದೇಶದಿಂದ ಲಕ್ಷಂತಾರ ಜನರು ಮೈಸೂರಿಗೆ ಭೇಟಿ ನೀಡುತ್ತಾರೆ.ವಿವಿಧ ಕ್ಷೇತ್ರದ ಸಾಧಕರು, ಶ್ರೇಷ್ಠ ವ್ಯಕ್ತಿಗಳು ಸಾಕ್ಷಿಯಾಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos