ಕುಂಬ್ಳೆಗೆ 49ನೇ ಹುಟ್ಟುಹಬ್ಬದ ಸಂಭ್ರಮ!

ಕುಂಬ್ಳೆಗೆ 49ನೇ ಹುಟ್ಟುಹಬ್ಬದ ಸಂಭ್ರಮ!

ನವದೆಹಲಿ, ಅ.17 : ಭಾರತ ಟೆಸ್ಟ್ ಇತಿಹಾಸದಲ್ಲೇ ಅತಿ ಶ್ರೇಷ್ಠ ಸ್ಪಿನ್ ಬೌಲರ್ ಜಂಬೋ ಖ್ಯಾತಿಯ ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ 49ನೇ ವರ್ಷಕ್ಕೆ ಕಾಲಿರಿಸಿದ್ದಾರೆ.
17 ವರ್ಷಗಳ ಹಿಂದೆ 2002ರ ವೆಸ್ಟ್ಇಂಡೀಸ್ ಪ್ರವಾಸದಲ್ಲಿ ದವಡೆ ಮುರಿದರೂ ಅನಿಲ್ ಕುಂಬ್ಳೆ ಮೈದಾನಕ್ಕಿಳಿದು ಬೌಲಿಂಗ್ ಮಾಡುವ ಮೂಲಕ ಅಪ್ಪಟ ದೇಶ ಪ್ರೇಮ ಮೆರೆದಿದ್ದರು.
ಪಾಕಿಸ್ತಾನ ವಿರುದ್ಧ ಇನ್ನಿಂಗ್ಸ್ವೊಂದರ ಎಲ್ಲ 10 ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆ ಸೇರಿದಂತೆ ಅನೇಕ ವಿಚಾರಗಳಿಗಾಗಿ ಅನಿಲ್ ಕುಂಬ್ಳೆ, ಯುವ ಕ್ರಿಕೆಟಿಗರಿಗೆ ಮಾದರಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos