ರಾಜ್ಯದಲ್ಲಿ 5 ದಿನ ಭಾರಿ ಮಳೆ

ರಾಜ್ಯದಲ್ಲಿ 5 ದಿನ ಭಾರಿ ಮಳೆ

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜು.2ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.!

ಫ್ರೆಶ್ ನ್ಯೂಸ್

Latest Posts

Featured Videos