ಹಸಿರು ಮಾರ್ಗದಲ್ಲಿ ಜ.28ರಿಂದ 6 ಬೋಗಿಯ ಮೆಟ್ರೋ ಸಂಚಾರ

ಹಸಿರು ಮಾರ್ಗದಲ್ಲಿ ಜ.28ರಿಂದ 6 ಬೋಗಿಯ ಮೆಟ್ರೋ ಸಂಚಾರ

ಬೆಂಗಳೂರು: ಯಲಚೇನಹಳ್ಳಿ-ನಾಗಸಂದ್ರ ಹಸಿರು ಮಾರ್ಗದಲ್ಲಿ ಜನವರಿ 26ರಿಂದ 6 ಬೋಗಿಯ ಮೆಟ್ರೋ ರೈಲುಗಳು ಸಂಚರಿಸಲಿದೆ.

ಮೈಸೂರು ರಸ್ತೆ -ಬೈಯಪ್ಪನಹಳ್ಳಿ ನೇರಳೆ ಮಾರ್ಗಕ್ಕೆ ಈಗಾಗಲೇ 6 ಬೋಗಿಯ ಮೂರು ರೈಲುಗಳು ಸಂಚರಿಸುತ್ತಿದೆ. ಇದೇ ಮೊದಲ ಬಾರಿಗೆ ಹಸಿರು ಮಾರ್ಗಕ್ಕೆ ಆರು ಬೋಗಿಯ ಮೆಟ್ರೋ ರೈಲು ಲಭ್ಯವಾಗಲಿದೆ.

ಹಸಿರು ಮಾರ್ಗದಲ್ಲಿ ಈಗಾಗಲೇ ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಮೊದಲ ಆರು ಬೋಗಿ ರೈಲಿಗೆ ಸೋಮವಾರ ಚಾಲನೆ ನೀಡಲಾಗುತ್ತಿದೆ. ಸಂಪಿಗೆ ರಸ್ತೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos