ಮೋದಿಗಿಂತ ಮನ್ ಮೋಹನ್ ಸಿಂಗ್ ಉತ್ತಮ: ಕೇಜ್ರಿವಾಲ್

ಮೋದಿಗಿಂತ ಮನ್ ಮೋಹನ್ ಸಿಂಗ್ ಉತ್ತಮ: ಕೇಜ್ರಿವಾಲ್

ನವದೆಹಲಿ, ಮೇ.11, ನ್ಯೂಸ್ ಎಕ್ಸ್ ಪ್ರೆಸ್: ಎಎಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಾವಿರ ಪಟ್ಟು ಉತ್ತಮ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲರಾಗಿದ್ದಾರೆ ಆದ್ದರಿಂದ ನಕಲಿ ರಾಷ್ಟ್ರೀಯತೆಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ದಾರೆ. ಮೋದಿಯದು ನಕಲಿ ರಾಷ್ಟ್ರೀಯತೆ, ಅದು ದೇಶಕ್ಕೆ ಅಪಾಯಕಾರಿಯಾದದ್ದು ಎಂದು ಹೇಳಿದ್ದಾರೆ.

ಯಾವುದೇ ಕೆಲಸ ಮಾಡದ ಮೋದಿ ಸಶಸ್ತ್ರ ಪಡೆಗಳನ್ನು ವೋಟಿಗಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಜ್ರಿವಾಲ್, ಮೋದಿಗಿಂತಲೂ ಮನ್ ಮೋಹನ್ ಸಿಂಗ್ ಸಾವಿರ ಬಾರಿ ಪ್ರಧಾನಿಯಾದರೂ ಉತ್ತಮ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos