‘ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ’ಯಿಂದ ಅರ್ಜಿ ಆಹ್ವಾನ

‘ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ’ಯಿಂದ ಅರ್ಜಿ ಆಹ್ವಾನ

ಬೆಂಗಳೂರು, ಮೇ. 17, ನ್ಯೂಸ್ ಎಕ್ಸ್ ಪ್ರೆಸ್: ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (ಎನ್ ಡಿಡಿಬಿ) ನೇಮಕಾತಿ ವಿಶೇಷ-ಕರ್ತವ್ಯ ಅಧಿಕಾರಿ (ಮೆಕ್ಯಾನಿಕಲ್ ಇಂಜಿನಿಯರ್) (ಸಿವಿಲ್ ಇಂಜಿನಿಯರ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ : ಬಿಇ / ಬಿ.ಟೆಕ್ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಎನ್ ಡಿಡಿಬಿಯ ಅಧಿಕೃತ ವೆಬ್ ಸೈಟ್ https://www.nddb.coop/?utm_source=DH-MoreFromPub&utm_medium=DH-app&utm_campaign=DH ಗೆ ಹೋಗಿ ಮೇ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos