ಸಿದ್ದರಾಮಯ್ಯ, ದೇವೇಗೌಡರ ನಡುವೆ ದ್ವೇಷ ಕುದಿಯುತ್ತಿದೆ:ಪ್ರಲ್ಹಾದ್ ಜೋಶಿ

ಸಿದ್ದರಾಮಯ್ಯ, ದೇವೇಗೌಡರ ನಡುವೆ ದ್ವೇಷ ಕುದಿಯುತ್ತಿದೆ:ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ , ಮೇ. 20, ನ್ಯೂಸ್ ಎಕ್ಸ್ ಪ್ರೆಸ್ : ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಅಧಿಕಾರಕ್ಕೆ ಬರಬಾರದೆಂದು  ಮಾಜಿ ಸಿಎಂ ಸಿದ್ದರಾಮಯ್ಯನವರ ಉದ್ದೇಶವಾಗಿದೆ ಎಂದು ಸಂಸದ ಪ್ರಲ್ಹಾದ್ ಜೋಶಿ ಹೊಸ ಬಾಂಬ್    ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಿದ್ದರಾಮಯ್ಯ, ದೇವೇಗೌಡರ ನಡುವೆ ದ್ವೇಷ ಕುದಿಯುತ್ತಿದೆ. ‘ಮೈತ್ರಿ’ ಸರ್ಕಾರ ನಡೆಸಬೇಕಾದವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದು ರಾಜ್ಯ ಹಾಗೂ ದೇಶದ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos