ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಪರಾಮರ್ಶೆ ನಡೆಸಲು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದಾರೆ.
ಮೇ 29 ರಂದು 6 ಗಂಟೆಗೆ ಹೋಟೆಲ್ ಆಶೋಕಾದಲ್ಲಿ ಸಭೆನಡೆಯಲಿದೆ.ಈಗಾಗಲೇ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.ಸೋಲಿನ ಪರಾಮರ್ಶೆ,ಪಕ್ಷ ಸಂಘಟನೆ ಬಗ್ಗೆ ಶಾಸಕರ ಜೊತೆ ಚರ್ಚೆ ನಡೆಸಲಾಗುವುದು ಎಂದು ಮೂಲ ತಿಳಿಸಿವೆ.