ಹುಬ್ಬಳ್ಳಿ, ಆ. 19 : ಆಪರೇಷನ್ ಕಮಲದಲ್ಲಿ ನಡೆದ ಕೋಟ್ಯಾಂತರ ಅವ್ಯಹಾರದ ಬಗ್ಗೆ ಸಿಬಿಐಗೆ ತನಿಖೆ ವಹಿಸುವ ದೈರ್ಯ ಮುಖ್ಯಮಂತ್ರಿ ಯಡಿಯೂರಪ್ಪಗೆ ಇದ್ದೀಯಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್ ಹಾಕಿದರು. ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದರು.
ಟೆಲಿಪೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆವಹಹಿಲು ತಾನೆಂದು ಕೇಳಿಲ್ಲ. ಆಪರೇಷನ್ ಸಿಎಂ ಯಡಿಯೂರಪ್ಪ ಸಿಬಿಐಗೆ ವಹಿಸುವಂತೆ ಯಾವುದೇ ಮನವಿ ಮಾಡಿಲ್ಲ. ಅವರು ಸುಳ್ಳು ಹೇಳುತ್ತಿದ್ದಾರೆ. ಆಪರೇಷನ್ ಕಮಲದಲ್ಲಿ ನಡೆದ ಕೋಟ್ಯಾಂತರ ಅವ್ಯಹಾರದ ಬಗ್ಗೆ ಸಿಬಿಐಗೆ ವಹಿಸಲಿ ಎಂದರು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವವಲ್ಲಿ ಯಡಿಯೂರಪ್ಪ ಸರ್ಕಾರ ವಿಫಲ್ ವಾಗಿದೆ. ಮೋದಿ,ಷಾ ನೋಡಿದರೆ ಸಿಎಂ ಯಡಿಯೂರಪ್ಪ ಗಡಗಡ ನಡುಗುತ್ತಿದ್ದಾರೆ ಎಂದರು.