ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ

ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ

ಮೈಸೂರು, ಸೆ. 7: ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು, ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಇಂದು 11 ಗಂಟೆ ವೇಳೆ ಕಬಿನಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಅತಿವೃಷ್ಟಿ ಸಂಭವಿಸಿರುವ ಪ್ರದೇಶಗಳ ಜನರಿಗೆ ಈಗಾಗಲೇ ತಾತ್ಕಾಲಿಕ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos