ಸಿಎಂ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ

ಸಿಎಂ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ

ಬೆಂಗಳೂರು, ಅ. 12: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಡಾ  ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos