ಕುಂಭಮೇಳದ ಪೂರ್ವಸಿದ್ಧತಾ ಸಭೆ: ಸಿಎಂ ಭಾಗಿ

ಕುಂಭಮೇಳದ ಪೂರ್ವಸಿದ್ಧತಾ ಸಭೆ: ಸಿಎಂ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟಿ. ನರಸೀಪುರ ಕುಂಭಮೇಳದ ಪೂರ್ವಸಿದ್ಧತೆ ಕುರಿತು ಇಂದು ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಭಾಗವಹಿಸಿದರು.

ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಸೋಸಲೇ ಮಠದ ಸ್ವಾಮೀಜಿ ಮತ್ತಿತರ ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos