ನವದೆಹಲಿ: ಕಾಂಗ್ರೆಸ್‌ನ ರಾಷ್ಟೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ನೇಮಿಸಲಾಗಿದೆ.
ಪ್ರಿಯಾಂಕಾ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಪೂರ್ವ ಭಾಗದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದೇ ಭಾಗದಲ್ಲಿ ಬರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಾರಣಸಿ ಕ್ಷೇತ್ರದಲ್ಲೂ ಪಕ್ಷದ ಪ್ರಚಾರ ಅಭಿಯಾನದಲ್ಲಿ ಪ್ರಿಯಾಂಕಾ ಸಕ್ರಿಯರಾಗಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಾರಣಸಿ ಕ್ಷೇತ್ರ ಉತ್ತರ ಭಾಗದಲ್ಲಿದೆ. ಇಲ್ಲ್ಲಿ ಪಕ್ಷದ ಪ್ರಚಾರ ಅಭಿಯಾನದಲ್ಲಿ ಪ್ರಿಯಾಂಕಾ ಸಕ್ರಿಯರಾಗಲಿದ್ದಾರೆ.