ಎನ್ ಕೌಂಟರ್ ಗೆ ಉಗ್ರ ಬಲಿ

ಎನ್ ಕೌಂಟರ್ ಗೆ ಉಗ್ರ ಬಲಿ

 ಜಮ್ಮು-ಕಾಶ್ಮೀರ, ಅ. 29: ಮುಂಜಾನೆ ನಡೆದ  ಸೇನಾಪಡೆಗಳ ಕಾರ್ಯಾಚರಣೆಯಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ್ದು, ಮತ್ತಿಬ್ಬರು ಉಗ್ರರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಉಗ್ರರ ಉಪಟಳ ಹೆಚ್ಚಾಗಿದ್ದು, ಭಯೋತ್ಪಾದಕರ ದಾಳಿಗೆ ಇತ್ತೀಚಿಗೆ ಲಾರಿ ಚಾಲಕನೊಬ್ಬ ಬಲಿಯಾಗಿದ್ದ. ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಉಗ್ರರು ಚಾಲಕನನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ದಕ್ಷಿಣ ಕಾಶ್ಮೀರದಲ್ಲಿ 2 ವಾರಗಳಿಂದ ನಡೆದ ಉಗ್ರರ ದಾಳಿಗೆ 6 ಮಂದಿ ಚಾಲಕರು ಸಾವನ್ನಪ್ಪಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos