ವಿಶ್ವನಾಥ್ ಬೆನ್ನಿಗೆ ಕುರುಬ ಸಮುದಾಯ

ವಿಶ್ವನಾಥ್ ಬೆನ್ನಿಗೆ ಕುರುಬ ಸಮುದಾಯ

ಮೈಸೂರು, ನ. 24 : ಹುಣಸೂರು ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್. ವಿಶ್ವನಾಥ್ ಅವರಿಗೆ ಕುರುಬ ಮತ್ತು ದಲಿತ ಸಂಘಟನೆಗಳು ಬೆಂಬಲ ಘೋಷಿಸಿವೆ.
ದಲಿತ ಮುಖಂಡರೆಲ್ಲ ಒಗ್ಗಟ್ಟಾಗಿ ವಿಶ್ವನಾಥ್ ಅವರಿಗೆ ಬೆಂಬಲ ಸೂಚಿಸಿವೆ, ತಮ್ಮ ಸಮುದಾಯದ ಬಗ್ಗೆ ಯಾವುದೇ ರೀತಿಯ ವದಂತಿ ಹಬ್ಬಿಸದೇ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ದಲಿತ ಮುಖಂಡ ನಿಂಗರಾಜ್ ಮಾಲಡಿ ಮಾತನಾಡಿ, ಸಮುದಾಯದವರೆಲ್ಲಾ ವಿಶ್ವನಾಥ್ ಅವರನ್ನು ಮರು ಆಯ್ಕೆ ಮಾಡಬೇಕೆಂದು ಹೇಳಿದ್ದಾರೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos