ನೂತನ ಕ್ಯಾಲೆಂಡರ್ ಬಿಡುಗಡೆ

ನೂತನ ಕ್ಯಾಲೆಂಡರ್ ಬಿಡುಗಡೆ

ಮಹದೇವಪುರ, ಡಿ. 26: ಪ್ರತಿ ವರ್ಷದಂತೆ ಈ ವರ್ಷವೂ ಸಂಘದ ಸದಸ್ಯರಿಗೂ ಹಾಗೂ ಸಾರ್ವಜನಿಕರಿಗೆ 2020ರ ನೂತನ ವರ್ಷದ ಕ್ಯಾಲೆಂಡರ್ ವಿತರಿಸಲಾಯಿತು. ಉತ್ತರ ಕರ್ನಾಟಕ ಕ್ಷೇಮಾಭಿವೃದ್ಧಿ ಸಂಘದ ಹೆಸರಿನಲ್ಲಿ ನೂತನ ವರ್ಷದ ಪಂಚಾಗ ಹಾಗೂ ಎಲ್ಲಾ ರೀತಿಯ ಮಾಹಿತಿಯನ್ನು ಒಳಗೊಂಡ ಕ್ಯಾಲೆಂಡರ್ ಉಚಿತವಾಗಿ ಸಂಘದ ಪದಾಧಿಕಾರಿಗಳಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಅಥನಿ, ಯಾರಲ್ಲಿ ಪುರಾಣಿಕ, ಚಂದುರೆ, ಪಾಟಿಲ, ದರ್ಮಗೌಡ, ನಧಾಫ, ಶಿರನಪ್ಪ, ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos