ನೀರು ಸೇವನೆಯಿಂದ ಕುರಿಗಳು ಸಾವು

ನೀರು ಸೇವನೆಯಿಂದ ಕುರಿಗಳು ಸಾವು

ಮಂಡ್ಯ: ವಿಷಯುಕ್ತ ನೀರು ಸೇವನೆಯಿಂದ ಆರು ಕುರಿಗಳು ಸಾವನ್ನಪ್ಪಿದ ಘಟನೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿ ಗ್ರಾಮದಲ್ಲಿ ನಡೆದಿದೆ.ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ವಿಷಯುಕ್ತ ನೀರಿನಿಂದ ಈ ದುರ್ಘಟನೆ ಸಂಭವಿಸಿದೆ.೮೫ ಸಾವಿರ ಬೆಲೆಬಾಳುವ ಈ ಕುರಿಗಳು ಪುಟ್ಟಸ್ವಾಮಿ ಎಂಬುವವರಿಗೆ ಸೇರಿದವುಗಳಾಗಿದ್ದು, ಕಾರ್ಖಾನೆ ಮಾಲೀಕರು ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಪ್ರತಿಭಟನೆ ಕೈಗೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos