ಉಡುಪಿ: ಜಿಲ್ಲೆಯ ಹಟ್ಟಿಯಂಗಡಿಯಲ್ಲಿ ನೂತನವಾಗಿ ಆರಂಭಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ಉದ್ಘಾಟಿಸಿದರು.
ಬೈಂದೂರು ಕ್ಷೇತ್ರದ ಶಾಸಕ ಸುಕುಮಾರ ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮೊದಲಾದವರು ಉಪಸ್ಥಿತರಿದ್ದರು.