ವರ್ಗಾವಣೆ ಎಎಸ್‌ಐಗೆ ಬೀಳ್ಕೊಡುಗೆ

  • In State
  • August 13, 2020
  • 227 Views
ವರ್ಗಾವಣೆ ಎಎಸ್‌ಐಗೆ ಬೀಳ್ಕೊಡುಗೆ

ಹೊಸಕೋಟೆ:ನಂದಗುಡಿ ಹೋಬಳಿ ನಂದಗುಡಿ ಪೊಲೀಸ್ ಠಾಣೆಯ ಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತಯ್ಯ ವರ್ಗಾವಣೆ ಹಿನ್ನೆಲೆಯಲ್ಲಿ ಗುರುವಾರ ಬೀಳ್ಕೊಡುಗೆ ನೀಡಲಾಯಿತು.
ಸ್ಥಳೀಯ ಸಾರ್ವಜನಿಕರಿಗೆ ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಇವರ ವರ್ಗಾವಣೆ ಹಿನ್ನೆಲೆ ನಂದಗುಡಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಹಾಗೂ ಶ್ರೀನಿವಾಸ್ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ನಂದಗುಡಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos