ಅರಸು ಭಾವಚಿತ್ರಕ್ಕೆ ಪುಷ್ಪ ನಮನ

ಅರಸು ಭಾವಚಿತ್ರಕ್ಕೆ ಪುಷ್ಪ ನಮನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಡಿ.ದೇವರಾಜ ಅರಸು ಅವರ 105ನೇ ಜನ್ಮ ದಿನಾಚರಣೆಯ  ಪ್ರಯುಕ್ತ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಹಕಾರ ಸಚಿವ ಎಸ್.ಟಿ  ಸೋಮಶೇಖರ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos