ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

  • In State
  • January 16, 2021
  • 268 Views
ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜ್ಯದ ಕೋವಿಡ್ ೧೯ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸಂಸದ ಪಿ.ಸಿ. ಮೋಹನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ವರ‍್ಡ್ ಅಟೆಂಡೆಂಟ್ ನಾಗರತ್ನ ಮೊದಲ ಲಸಿಕೆ ಹಾಕಿಕೊಂಡರು.

ಫ್ರೆಶ್ ನ್ಯೂಸ್

Latest Posts

Featured Videos