ಬೆಂಗಳೂರು: ಸಂತೋಷ್ ಹುಲಿ ಉಗುರಿನ ಲಾಕೆಟ್ ಧರಿಸಿ ಬಿಗ್ ಬಾಸ್ ಮನೆಗೆ ಹೋಗಿದ್ದಾಗ ಬಂದಿಸಲಾಗಿತ್ತು ಆ ಬಳಿಕ ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ಅನೇಕ ಸೆಲೆಬ್ರಿಟಿಗಳು ಕಾನೂನಿನ ಸಂಕಷ್ಟ ಎದುರಿಸಿದರು ಜಗ್ಗೇಶ್ ಅವರಿಗೂ ನೋಟಿಸ್ ನೀಡಲಾಗಿತ್ತು.
ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಜಗ್ಗೇಶ್ ಯಾವನು ಕಿತ್ತೋದ್ ನನ್ ಮಗ ರಿಯಲ್ ಆಗಿ ಹುಲಿ ಉಗುರು ಹಾಕೊಂಡು ಯಾವುದು ಟಿವಿಯಲ್ಲಿ ತಗಲ್ಕಾಕಂಡ ಎಂದಿದ್ದರೂ ಜಗ್ಗೇಶ್ ಮಾತನಾಡಿದ ರೀತಿಯಲ್ಲಿ ಅನೇಕರು ಖಂಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಬಗ್ಗೆ ಚರ್ಚೆಯಾಗಿದ್ದು ಈಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ತಮ್ಮ ಹೇಳಿಕೆಯನ್ನು ತಿರುಚಿ ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ.
ಮಾಡಿ ಹೆಬ್ಬಗೋಡಿಯ ನಾರಾಯಣಸ್ವಾಮಿ ಮತ್ತು ಇನ್ನೋರುವ ವ್ಯಕ್ತಿಯ ಮೇಲೆ ಎಫ್ ಐ ಆರ್ ದಾಖಲಾಗಿದೆ. ಜಾತಿ ನಿಂದನೆ ಅವಾಚ ಪದಗಳ ಬಳಕೆ ಮುಖಕ್ಕೆ ಮಸಿ ಬಳಿಯುವ ಬೆದರಿಕೆ ಹಾಕಲಾಗಿದೆ ಎಂದು ಜಗ್ಗೇಶ್ ಅವರು ಆರೋಪ ಮಾಡಿದ್ದಾರೆ ಎಂದು ಜಗ್ಗೇಶ್ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.