ವಿಜಯಪುರ: ಮೋದಿ
ವಿಜಯ ಸಂಕಲ್ಪ ಯಾತ್ರೆಯನ್ನು ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಜಯಪುರದಲ್ಲಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪುರುಷೋತ್ತಮ್ ರೂಪಾಲ್, ಶ್ರೀ
ರಮೇಶ್ ಜಿಗಜಿಣಗಿ, ಸಂಸದರಾದ ಶ್ರೀ ಪಿ.ಸಿ.ಗದ್ದೀಗೌಡರ್, ರಾಜ್ಯ ಬಿಜೆಪಿಪ್ರಧಾನ ಕಾರ್ಯದರ್ಶಿ ಶ್ರೀ
ಎನ್.ರವಿಕುಮಾರ್, ಶಾಸಕರಾದ ಶ್ರೀ ಮುರುಗೇಶ್ ನಿರಾಣಿ,ಶ್ರೀ ಎ.ಎಸ್.ಪಾಟೀಲ್ ನಡಹಳ್ಳಿ,ಶ್ರೀ ಸಿದ್ದು
ಸವದಿ,ಶ್ರೀ ಹನುಮಂತ ನಿರಾಣಿ,ಶ್ರೀ ಅರುಣ್ ಷಹಾಪುರ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ
ಕವಟಗಿ ,ಮಾಜೀ ಶಾಸಕರಾದ ಶ್ರೀ ಶ್ರೀಕಾಂತ ಕುಲಕರ್ಣಿ ಮತ್ತು ಇತರ ಮುಖಂಡರು ಭಾಗವಹಿಸಿದ್ದರು.