ಬೆಂಗಳೂರು, ಮಾ, 25, ನ್ಯೂಸ್ ಎಕ್ಸ್ ಪ್ರೆಸ್: ಕೋಲಾರ ; 8ನೇ ಭಾರಿ ಮರು ಆಯ್ಕೆಗೆ ನಾಮಪತ್ರ ಸಲ್ಲಿಸಿದ ಕೋಲಾರ ಸಂಸದ ಕೆ.ಹೆಚ್.ಮುನಿಯಪ್ಪ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುನಿಯಪ್ಪ. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ಸಾಥ್.
ಬೃಹತ್ ರ್ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಛೆರಿಗೆ ಆಗಮನ. ಚುನಾವಣಾಧಿಕಾರಿ ಮಂಜುನಾಥ್ ಗೆ ನಾಮಪತ್ರ ಸಲ್ಲಿಕೆ. ಕೆ.ಹೆಚ್.ಮುನಿಯಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಸ್ಪೀಕರ್ ರಮೇಶ್ ಕುಮಾರ್, ಶಾಸಕ ನಾರಾಯಣಸ್ವಾಮಿ ಹಾಗೂ ಮಾಜಿ ಶಾಸಕರು ಗೈರು.