ನ್ಯೂಸ್ ಎಕ್ಸ್ ಪ್ರೆಸ್, ಮಾ.27: ಬಾಳೆಹಣ್ಣು ಎಲ್ಲರಿಗು ಪ್ರೀತವಾದದ್ದೆ.. ಸಾಮಾನ್ಯರ ಕೈಗೆಟುಕುವ ಬೆಲೆಯನ್ನ ಬಾಳೆಹಣ್ಣು ದೊರೆಯುತ್ತದೆ.. ಈ ಹಣ್ಣಿನ ಬೆಲೆ ಕಡಿಮೆ ಇದ್ದರು ಇದು ದೇಹದ ಮೇಲೆ ಬೀರುವ ಆರೋಗ್ಯಕರವಾದ ಪರಿಣಾಮ ಅಧಿಕವಾಗಿದೆ.. ಅದರಲ್ಲು ಪುರುಷರ ಲೈಂಗಿಕ ಜೀವನಕ್ಕೆ ಬಾಳೆಹಣ್ಣು ವರದಾನವಾಗಿದೆ..
ಬಾಳೆಹಣ್ಣಿನಲ್ಲಿ ಪೊಟಾಶಿಯಂ ಪ್ರಮಾಣ ಸಮೃದ್ಧವಾಗಿರುತ್ತದೆ. ಇದು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿವಾರಿಸುತ್ತದೆ. ಎರಡು ಬಾಳೆಹಣ್ಣನ್ನು ಪ್ರತಿದಿನ ಸೇವಿಸಿದರೆ ಶಿಶ್ನದ ಆರೋಗ್ಯ ಸುಧಾರಿಸುತ್ತದೆ ಮತ್ತು ಲೈಂಗಿಕ ಕ್ರಿಯೆಯಲ್ಲಿ ಮತ್ತಷ್ಟು ಆನಂದ ದೊರೆಯುತ್ತದೆ.
ಇನ್ನು ಬಾಳೆಹಣ್ಣಿನಲ್ಲಿ ವಿಟಮಿನ್ A, B1 ಹೆಚ್ಚಿನ ಪ್ರಮಾಣದಲ್ಲಿದ್ದು ಆರೋಗ್ಯವಂತ ವೀರ್ಯಾಣುಗಳ ಸಂಖ್ಯೆ ಹೆಚ್ಚಿಸಲು ನೆರವಾಗುತ್ತವೆ. ಬಾಳೆಹಣ್ಣಿನಲ್ಲಿರುವ ಇನ್ನೊಂದು ಕಿಣ್ವವಾದ ಬ್ರೋಮಿಲೈನ್ ಒಂದು ನೈಸರ್ಗಿಕ ಉರಿಯೂತ ನಿವಾರಕ ವಾಗಿದ್ದು ಒಟ್ಟು ವೀರ್ಯಾಣುಗಳ ಸಂಖ್ಯೆ ಹಾಗೂ ಅದರಲ್ಲಿ ಆರೋಗ್ಯವಂತ ವೀರ್ಯಾಣುಗಳ ಸಂಖ್ಯೆ ಹೆಚ್ಚಿರುವಂತೆ ನೋಡಿಕೊಳ್ಳುತ್ತದೆ.