ಜಸ್ಟೀಸ್ ಎ.ಎಸ್.ಒಕಾ ಕರ್ನಾಟಕದ ಮುಖ್ಯ ನ್ಯಾಯಮೂರ್ತಿ

ಜಸ್ಟೀಸ್ ಎ.ಎಸ್.ಒಕಾ ಕರ್ನಾಟಕದ ಮುಖ್ಯ ನ್ಯಾಯಮೂರ್ತಿ

ಬೆಂಗಳೂರು, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕ ಹೈಕೊರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಎ.ಎಸ್. ಒಕಾ‌ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಎ.ಎಸ್.ಒಕಾ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದೆ. ದಿನೇಶ್​ ಮಹೇಶ್ವರಿ ಅವರು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಆದರೆ, ಅವರು ಬಡ್ತಿ ಹೊಂದಿ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಆದ್ದರಿಂದ ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಸ್ಥಾನ ತೆರವುಗೊಂಡಿತ್ತು. ಇದೀಗ ಆ ಸ್ಥಾನಕ್ಕೆ ಬಾಂಬೆ ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿಯಾಗಿದ್ದ ಒಕಾ ಅವರನ್ನು ನೇಮಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos