ಎ.ಎಸ್.ಒಕಾ ಕರ್ನಾಟಕ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ

ಎ.ಎಸ್.ಒಕಾ ಕರ್ನಾಟಕ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ

ಬೆಂಗಳೂರು, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಎ.ಎಸ್. ಒಕಾ ಅವರನ್ನು ಕರ್ನಾಟಕ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ದಿನೇಶ್ ಮಹೇಶ್ವರಿ ಅವರು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಆದರೆ, ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಿದ್ದರು, ಹೀಗಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನ ಖಾಲಿ ಇತ್ತು.

ಅದಕ್ಕಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಬಾಂಬೆ ಹೈ ಹೈಕೋರ್ಟ್​ ನಲ್ಲಿ ನ್ಯಾಯಮೂರ್ತಿಯಾಗಿದ್ದ ಒಕಾ ಅವರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ನೇಮಕ ಮಾಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos