ಅಪ್ರಾಪ್ತನಿಂದ ಅಪಹರಣ

  • In Crime
  • November 18, 2019
  • 199 Views
ಅಪ್ರಾಪ್ತನಿಂದ  ಅಪಹರಣ

ಹೈದರಾಬಾದ್,ನ.18: ಹೈದ್ರಾಬಾದ್ ನ ಮೀರ್ ಪೇಟ್ ನಲ್ಲಿ 7 ವರ್ಷದ ಬಾಲಕನನ್ನು ಅಪಹರಿಸಿ 3 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ 10ನೇ ಕ್ಲಾಸ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾದ 4 ಗಂಟೆಯಲ್ಲಿಯೇ ಪೊಲೀಸರು ಪ್ರಕರಣವನ್ನು ಬೇಧಿಸಿ, ಏಳರ ಪೋರನನ್ನು ರಕ್ಷಿಸಿದ್ದಾರೆ.

ಪೊಲೀಸರು  ಆರೋಪಿ ಇದ್ದ ಸ್ಥಳವನ್ನು ಪತ್ತೆ ಹಚ್ಚಿ. ನಂತರ ಅಪ್ರಾಪ್ತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಾಗವತ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos