2 KSRTC ಬಸ್ಗಳ ನಡುವೆ ಭೀಕರ ಅಪಘಾತ

2 KSRTC ಬಸ್ಗಳ ನಡುವೆ ಭೀಕರ ಅಪಘಾತ

ತುಮಕೂರು: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಎರಡು KSRTC ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ ಬಸ್ ಚಾಲಕರಿಬ್ಬರ ಅಜಾಗರು ಕಥೆಯೇ ಈ ಅಪಘಾತಕ್ಕೆ ಕಾರಣವಾಗಿದೆ. 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಕೊರಟಗೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ .

ಫ್ರೆಶ್ ನ್ಯೂಸ್

Latest Posts

Featured Videos