ಬಸ್ ಮತ್ತು ಟ್ರಕ್ ಮುಖಾಮುಖಿ ಢಿಕ್ಕಿ: 8 ಸಾವು

ಬಸ್ ಮತ್ತು ಟ್ರಕ್ ಮುಖಾಮುಖಿ ಢಿಕ್ಕಿ: 8 ಸಾವು

ನೋಯ್ಡಾ, ಮಾ. 29, ನ್ಯೂಸ್ ಎಕ್ಸ್ ಪ್ರೆಸ್: ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಮತ್ತು ಟ್ರಕ್ ಮುಖಾಮುಖಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಿಂದ 8 ಜನರು ಸಾವನ್ನೊಪ್ಪಿದ್ದಾರೆ, 24ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಸಂಭವಿಸಿದೆ.

ಆಗ್ರಾದಿಂದ ನೋಯ್ಡಾಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕಿಡಾಗಿದೆ. ಗಾಯಾಳುಗಳನ್ನು ಜೇವಾರದ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಮಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos