ವಾಹನ ಡಿಕ್ಕಿ: ಓರ್ವ ಮಹಿಳೆ ಮೃತ

ವಾಹನ ಡಿಕ್ಕಿ: ಓರ್ವ ಮಹಿಳೆ ಮೃತ

ಗದಗಅಪರಿಚಿತ ವಾಹನವೊಂದು ಹಾಯ್ದ ಪರಿಣಾಮ ಟಂಟಂ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ತಾಲೂಕಿನ ಹುಯಿಲಗೋಳ ಗ್ರಾಮದ ಬಳಿ ಸಂಭವಿಸಿದೆ.

ಮೃತ ಮಹಿಳೆಯನ್ನು ಸಂಗವ್ವ (38) ಎಂದು ಗುರುತಿಸಲಾಗಿದ್ದು, ಟಂಟಂ ನಲ್ಲಿದ್ದ ಇತರ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸರು ಪ್ರಕರಣ ನೋಂದಾಯಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos