ಅಡುಗೆ ಅನಿಲ ಸೋರಿಕೆ: ಮಗು ಸಾವು

ಅಡುಗೆ ಅನಿಲ ಸೋರಿಕೆ: ಮಗು ಸಾವು

ಬೆಂಗಳೂರು, ಮಾ.8, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಂಗಳೂರಿನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದು ಇನ್ನೊಂದು ಮಗು ತೀವ್ರವಾಗಿ ಅಸ್ವಸ್ಥಗೊಂಡಿದ್ದು ಆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಎಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮನೆಯಲ್ಲಿ ಪೋಷಕರಿಲ್ಲದ ಸಮಯ ಅನಿಲ ಸೋರಿಕೆಯಾಗಿದ್ದು, ಮನೆಯ ಒಳಗಿದ್ದ ಮಗು ಮೃತಪಟ್ಟಿದೆ.

ಇನ್ನೊಂದು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos