ಆಗುಂಬೆ : ವಾಹನ ಸಂಚಾರಕ್ಕೆ ಗ್ರಿನ್ ಸಿಗ್ನಲ್!

ಆಗುಂಬೆ : ವಾಹನ ಸಂಚಾರಕ್ಕೆ  ಗ್ರಿನ್ ಸಿಗ್ನಲ್!

ಶಿವಮೊಗ್ಗ , ಮೇ. 16, ನ್ಯೂಸ್ಎಕ್ಸ್ ಪ್ರೆಸ್‍: ಆಗುಂಬೆ ಘಾಟ್ ಈಗ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ ತಿಂಗಳಿನಿಂದ ವಾಹನ ಸಂಚಾರ ನಿಷೇಧಗೊಳಿಸಲಾಗಿದ್ದು, ಇಂದಿನಿಂದ ಮಿನಿ ಬಸ್, ಕಾರು, ಜೀಪು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ.

ಇಷ್ಟು ದಿನ ಶಾಶ್ವತ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿತ್ತು.  ಜೂನ್ 1ರಿಂದ ಭಾರೀ ವಾಹನಗಳ ಸಂಚಾರಕ್ಕೂ ಅನುವು ಮಾಡಿಕೊಡಲಾಗಿದೆ. ಸದ್ಯ ರಸ್ತೆ ಕ್ಯೂರಿಂಗ್ ಕಾರ್ಯ ನಡೆಯುತ್ತಿರೋ ಹಿನ್ನೆಲೆಯಲ್ಲಿ ಲಘು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos