ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಗ್ನಿಪಥ್‌ಯೋಜನೆ ರದ್ದು: ಎಐಸಿಸಿ ಅಧ್ಯಕ್ಷ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಗ್ನಿಪಥ್‌ಯೋಜನೆ ರದ್ದು: ಎಐಸಿಸಿ ಅಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸೇನೆಯಲ್ಲಿ ನೇಮಕಾತಿಯಾಗಿ ಜಾರಿಗೆ ತಂದಿರುವ ಅಗ್ನಿಪಥ್‌ ಯೋಜನೆ ರದ್ದುಗೊಳಿಸಿ ಹಳೆ ನೇಮಕಾತಿ ಪದ್ಧತಿ ಮರು ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಾಯಕರದ ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ಅವರು ಅಗ್ನಿಪಥ್‌ ನೇಮಕಾತಿ  ರದ್ದು ಮಾಡುವುದಾಗಿ ಘೋಷಿಸಿದ್ದಾರೆ.

ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಯಲ್ಲಿ ಯುವಕರಿಗೆ ಗುತ್ತಿಗೆ ಕೆಲಸ ನೀಡುವ ಅಗ್ನಿಪಥ್‌ ಸೇನಾ ನೇಮಕಾತಿ ಯೋಜನೆ ರದ್ದುಗೊಳಿಸಿ ಹಳೆಯ ಪದ್ಧತಿಯನ್ನು ಮರು ಜಾರಿಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಮೂರು ಸೇನೆಗಳ ಸೇನಾ ಪಡೆಗಳ ಮಹಾದಂಡ ನಾಯಕರದ ರಾಷ್ಟ್ರಪತಿ ದೌಪದಿ ಮುರ್ಮೋ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಯುವ ಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ್ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು ಇದರಿಂದ ಕಷ್ಟವಾಗುತ್ತದೆ. ಅಗ್ನಿಪಥ್ ಯೋಜನೆ ಘೋಷಣೆಗೆ ಮೊದಲು ಸೇನೆಗೆ ಆಯ್ಕೆಯಾಗಿದ್ದು 2 ಲಕ್ಷ ಯುವಕರಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗುವುದು.

ಫ್ರೆಶ್ ನ್ಯೂಸ್

Latest Posts

Featured Videos