ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಐದು ದಿನಗಳ ಏಷ್ಯಾದ ಅತೀದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಚಾಲನೆ ನೀಡಿದರು.

ಬಾನಂಗಳದಲ್ಲಿ ಹಾರಾಡುವ ಲೋಹದ ಹಕ್ಕಿಗಳ ಕಳರವ ನೋಡಲು ಸುಮಾರು ಏಳು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇಲ್ಲಿ 600 ಸ್ವದೇಶಿ ಹಾಗೂ 200 ವಿದೇಶಿ ಕಂಪೆನಿಗಳು ಭಾಗವಹಿಸಲಿವೆ ಎಂದು ವರದಿಗಳು ಹೇಳಿವೆ.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಮಾನಯಾನ ಸಚಿವ ಸುರೇಶ್ ಪ್ರಭು, ಡಾ, ಸುಭಾಸ್ ಸಹಿತ ಹಲವರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos