ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಹುಟ್ಟುಹಬ್ಬದ ಸಂಭ್ರಮ

 ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಇಂದು ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಸಂಭ್ರಮ. ಬಾಲಿವುಡ್ ನಲ್ಲಿ ಸಾಕಷ್ಟು ಸಾಧನೆ ಮಾಡಿರುವ ಕರುನಾಡಿನ ಪ್ರತಿಭೆ ಕರ್ನಾಟಕ ಮೂಲದ ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಅವರು ತನ್ನ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇವರು ಮೂರು ದಶಕದ ಹಿಂದೆ ಮಣಿರತ್ನಂ ನಿರ್ದೇಶನದ ಇರುವರ್ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos