ಜೈಲಿನಿಂದ ಅಜರ್ ಸದ್ದಿಲ್ಲದೆ ಬಿಡುಗಡೆ

ಜೈಲಿನಿಂದ  ಅಜರ್ ಸದ್ದಿಲ್ಲದೆ ಬಿಡುಗಡೆ

ನವದೆಹಲಿ, ಸೆ. 9 : ಭಾರತ ವಿರುದ್ಧ ಪಾಕಿಸ್ತಾನ ಭಾರಿ ಸಂಚು ರೂಪಿಸುತ್ತಿದ್ದು, ಜಾಗತಿಕ ಉಗ್ರ ಹಣೆಪಟ್ಟಿಯ ಜೆಇಎಂ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ರಹಸ್ಯವಾಗಿ ಬಿಡುಗಡೆ ಮಾಡಿದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.
ರಾಜಸ್ತಾನ ಮತ್ತು ಜಮ್ಮು ಬಳಿಯ ಪಾಕಿಸ್ತಾನ ಗಡಿಯಲ್ಲಿ ಈಗಾಗಲೇ ಹೆಚ್ಚುವರಿ ಸೈನಿಕರನ್ನು ಪಾಕಿಸ್ತಾನ ನಿಯೋಜಿಸುತ್ತಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos