ಅಜರುದ್ದೀನ್ ದಾಖಲೆ ಮುರಿದ ಕೊಹ್ಲಿ

ಅಜರುದ್ದೀನ್ ದಾಖಲೆ ಮುರಿದ ಕೊಹ್ಲಿ

ರಾಂಚಿ,ಅ.21 : ಇಲ್ಲಿನ ಜೆಎಸ್ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎದುರಾಳಿ ದಕ್ಷಿಣ ಆಫ್ರಿಕಾ ತಂಡವನ್ನು ಫಾಲೋಆನ್ಗೆ ಗುರಿಯಾಗಿಸುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿನೂತನ ದಾಖಲೆ ಬರೆದಿದ್ದಾರೆ.
ಭಾರತೀಯ ಟೆಸ್ಟ್ ನಾಯಕರುಗಳ ಪೈಕಿ ಎದುರಾಳಿಗಳನ್ನು ಅತಿ ಹೆಚ್ಚು ಬಾರಿ ಫಾಲೋಆನ್ಗೆ ಗುರಿಯಾಗಿರಿಸಿದ ದಾಖಲೆಗೆ ವಿರಾಟ್ ಕೊಹ್ಲಿ ಭಾಜನವಾಗಿದ್ದಾರೆ. ಈ ಮೂಲಕ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಮುರಿದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos