ಯಾರಿಗೇ ಮತ ಹಾಕಿದ್ರೂ ಹೋಗ್ತಿರೋದು ಬಿಜೆಪಿಗೆ: ಅಖಿಲೇಶ್‌

ಯಾರಿಗೇ ಮತ ಹಾಕಿದ್ರೂ ಹೋಗ್ತಿರೋದು ಬಿಜೆಪಿಗೆ: ಅಖಿಲೇಶ್‌

ಯುಪಿ, ಏ. 23, ನ್ಯೂಸ್ ಎಕ್ಸ್ ಪ್ರೆಸ್:  ದೇಶದಾದ್ಯಂತ ಇಂದು ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಸಿಂಗ್‌ ಯಾದವ್‌ ವಿದ್ಯುನ್ಮಾನ ಮತ ಯಂತ್ರಗಳ ಕಾರ್ಯದ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ವಿದ್ಯುನ್ಮಾನ ಮತ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಅಥವಾ ಬಿಜೆಪಿಗೆ ಮತ ಚಲಾವಣೆಯಾಗುವಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. ತಮ್ಮ ಈ ಆರೋಪಕ್ಕೆ ಸಾಕ್ಷಿಯಾಗಿ ಅಖಿಲೇಶ್‌ ಮಾಧ್ಯಮ ವರದಿಯೊಂದನ್ನು ಶೇರ್‌ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos