ಅರ್ಜುನನಿಗೆ ಅಂಬಾರಿ ಹೊರುವ ತಾಕತ್ತಿದೆ

ಅರ್ಜುನನಿಗೆ ಅಂಬಾರಿ ಹೊರುವ ತಾಕತ್ತಿದೆ

ಮೈಸೂರು, ಅ. 8 : ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ. 9ನೇ ಬಾರಿ ಅಂಬಾರಿ ಹೊರಲು ಅರ್ಜುನ ಸಿದ್ಧ.
ಅರ್ಜುನ ಈ ಬಾರಿ ಲಾಸ್ಟ್ ಅಂಬಾರಿ ಹೋರೋದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ಶಕ್ತಿ ಇದೆ. ಅರ್ಜುನ ಸ್ವಲ್ಪ ತುಂಟ. ಆದರೆ ಇಲ್ಲಿಗೆ ಬಂದರೆ ತಾಯಿ ಆಶೀರ್ವಾದದಿಂದ ಆ ತುಂಟತನ ಇರಲ್ಲ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos