ಜ. 2ರಂದು ತುಮಕೂರಿಗೆ ಪ್ರಧಾನ ಮಂತ್ರಿ ಭೇಟಿ

ಜ. 2ರಂದು ತುಮಕೂರಿಗೆ ಪ್ರಧಾನ ಮಂತ್ರಿ ಭೇಟಿ

ತುಮಕೂರು, ಡಿ. 31:  ಮಾನ್ಯ ಪ್ರಧಾನ ಮಂತ್ರಿಗಳು ತುಮಕೂರಿಗೆ ಜನವರಿ 02 ರಂದು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತುಮಕೂರಿನ ಸರ್ಕ್ಯೂಟ್ ಹೌಸ್ ನಲ್ಲಿ  ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.  ಇದೇ ಸಂದರ್ಭದಲ್ಲಿ ಸಮಾರಂಭದ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾ ಸ್ವಾಮೀಜಿ, ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos