ಅಥಣಿಯಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಅಥಣಿಯಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಅಥಣಿ, . 8, ನ್ಯೂಸ್ ಎಕ್ಸ್ ಪ್ರೆಸ್: ಕೃಷ್ಣಾ ನದಿ ತಟದಲ್ಲಿ ನೀರು ಬತ್ತಿ ಹೋಗುತ್ತಿದ್ದು, ಬೇಸಿಗೆಯಲ್ಲಿ ಉದ್ಬವವಾಗಿರುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಕೃಷ್ಣಾ ನದಿ ತಟಕ್ಕೆ ಭೇಟಿ ನೀಡಿ, ಅಲ್ಲಿಯೇ ಪ್ರತಿಭಟನೆ ನಡೆಸಲಾಗಿದ್ದು, ಬೇಸಿಗೆಕಾಲವಾದ್ದರಿಂದ ನೀರು ಕಡಿಮೆಯಾಗುತ್ತಿದೆ. ಹೀಗಾಗಿ, ನೀರಿನ ಸಮಸ್ಯೆ ಪರಿಹಾರಕ್ಕೆ ಪರ್ಯಾಯ ಮಾರ್ಗ ಕಂಡುಕೊಂಡು, ಜಾರಿಗೊಳಿಸಬೇಖು ಎಮದು ಆಗ್ರಹಿಸಿದ್ದಾರೆ.

ಒಂದು ವೇಳೆ ಆಡಳಿತ ವ್ಯವಸ್ಥೆ ಇದನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos